Bible Language

1 Corinthians 12:31 (NCV) New Century Version

Versions

KNV   ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
ERVKN   ಆದರೆ ನೀವು ಪವಿತ್ರಾತ್ಮನ ಇನ್ನೂ ಶ್ರೇಷ್ಠವಾದ ವರಗಳನ್ನು ಯಥಾರ್ಥವಾಗಿ ಅಪೇಕ್ಷಿಸತಕ್ಕದ್ದು. ಈಗ ನಾನು ನಿಮಗೆ ಎಲ್ಲಕ್ಕಿಂತಲೂ ಉತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.
IRVKN   § 1 ಕೊರಿ 14:1,39 ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ. PE