Bible Language

1 Corinthians 14:15 (NCV) New Century Version

Versions

KNV   ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
ERVKN   ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು.
IRVKN   ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; * ಎಫೆ 5:19; ಕೊಲೊ 3:16 ಆತ್ಮನಿಂದ ಹಾಡುವೆನು, ಕೀರ್ತ 47:7 ಬುದ್ಧಿಯಿಂದಲೂ ಹಾಡುವೆನು.