Bible Language

1 Kings 13:29 (NCV) New Century Version

Versions

KNV   ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
ERVKN   ಪ್ರವಾದಿಯು ದೇಹವನ್ನು ಕತ್ತೆಯ ಮೇಲೆ ಹಾಕಿದನು. ಸತ್ತವನಿಗಾಗಿ ರೋದಿಸಲು ಮತ್ತು ಅದನ್ನು ಸಮಾಧಿಮಾಡಲು ದೇಹವನ್ನು ನಗರಕ್ಕೆ ತಂದನು.
IRVKN   ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,