Bible Language

1 Peter 5:12 (NCV) New Century Version

Versions

KNV   ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
ERVKN   ನಾನು ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಕೃಪೆಯಲ್ಲಿ ಸ್ಥಿರತೆಯಿಂದಿರಿ.
IRVKN   {ಕಡೆ ವಂದನೆಗಳು} PS ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು * ಇಬ್ರಿ. 13:22: ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ನಿಜವಾದ ಕೃಪೆಯಲ್ಲಿ 1 ಕೊರಿ 15:1: ನಿಲ್ಲಿರಿ.