Bible Language

1 Samuel 10:14 (NCV) New Century Version

Versions

KNV   ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
ERVKN   ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.
IRVKN   ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.