Bible Language

1 Samuel 10:3 (NCV) New Century Version

Versions

KNV   ನೀನು ಸ್ಥಳವನ್ನು ಬಿಟ್ಟು ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
ERVKN   ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.
IRVKN   ನೀನು ಅಲ್ಲಿಂದ ಮುಂದೆ ನಡೆದು § ಆದಿ 13:18. ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ * ಆದಿ 28:22. ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.