Bible Language

1 Samuel 10:5 (NCV) New Century Version

Versions

KNV   ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ERVKN   ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.
IRVKN   ಅಲ್ಲಿಂದ ಫಿಲಿಷ್ಟಿಯರ 1 ಸಮು 13:3,4. ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.