Bible Language

1 Samuel 7:9 (NCV) New Century Version

Versions

KNV   ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
ERVKN   ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.
IRVKN   ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ § ಯೆರೆ 15:1. ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.