Bible Language

1 Samuel 8:8 (NCV) New Century Version

Versions

KNV   ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
ERVKN   ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.
IRVKN   ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.