Bible Language

1 Samuel 9:10 (NCV) New Century Version

Versions

KNV   ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಪಟ್ಟಣಕ್ಕೆ ಹೋದರು.
ERVKN   ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.
IRVKN   ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.