Bible Language

1 Samuel 9:19 (NCV) New Century Version

Versions

KNV   ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
ERVKN   ಸಮುವೇಲನು, “ನಾನೇ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ಕೊಡುತ್ತೇನೆ.
IRVKN   ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.