Bible Language

1 Samuel 9:26 (NCV) New Century Version

Versions

KNV   ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.
ERVKN   ಮಾರನೆಯ ದಿನ ಬೆಳಗಿನ ಜಾವ, ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ, “ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು.
IRVKN   ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ