Bible Language

2 Chronicles 1:3 (NCV) New Century Version

Versions

KNV   ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
ERVKN   This verse may not be a part of this translation
IRVKN   ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.