Bible Language

2 Corinthians 8:11 (NCV) New Century Version

Versions

KNV   ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಕಾರ್ಯವನ್ನು ಪೂರ್ತಿ ಮಾಡಿರಿ.
ERVKN   ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ.
IRVKN   § ಧರ್ಮೋ 15:7,8; ಜ್ಞಾ. 19:17; 28:27; 1 ತಿಮೊ. 6:18,19; ಇಬ್ರಿ. 13:16 ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.