Bible Language

2 Corinthians 9:11 (NCV) New Century Version

Versions

KNV   ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
ERVKN   ಯಾವಾಗಲೂ ಉದಾರವಾಗಿ ಕೊಡಬೇಕೆಂದು ದೇವರು ನಿಮ್ಮನ್ನು ಪ್ರತಿಯೊಂದು ವಿಷಯದಲ್ಲಿಯೂ ಶ್ರೀಮಂತರನ್ನಾಗಿ ಮಾಡುವನು. ನಮ್ಮ ಮೂಲಕವಾಗಿ ನೀವು ಕೊಡುವ ಸಹಾಯಧನದ ನಿಮಿತ್ತ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
IRVKN   ಹೀಗೆ ನೀವು 1 ಕೊರಿ 1:5 ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.