Bible Language

2 Kings 10:1 (NCV) New Century Version

Versions

KNV   ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
ERVKN   ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,
IRVKN   {ಅಹಾಬನ ಕುಟುಂಬದವರೆಲ್ಲರ ಕೊಲೆ} PS ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.