Bible Language

2 Kings 17:38 (NCV) New Century Version

Versions

KNV   ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
ERVKN   ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು.
IRVKN   ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.