Bible Language

2 Samuel 12:27 (NCV) New Century Version

Versions

KNV   ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
ERVKN   ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಬ್ಬದ ವಿರುದ್ಧ ಹೋರಾಡಿ ನೀರಿರುವ ನಗರವನ್ನು ವಶಪಡಿಸಿಕೊಂಡಿದ್ದೇನೆ.
IRVKN   ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.