Bible Language

2 Samuel 20:13 (NCV) New Century Version

Versions

KNV   ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
ERVKN   ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿಕೊಂಡು ಹೋದ ಮೇಲೆ ಜನರೆಲ್ಲರೂ ಯೋವಾಬನನ್ನು ಹಿಂಬಾಲಿಸಿದರು. ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವರು ಯೋವಾಬನೊಂದಿಗೆ ಹೋದರು.
IRVKN   ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು. PS