Bible Language

2 Samuel 21:21 (NCV) New Century Version

Versions

KNV   ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
ERVKN   ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)
IRVKN   ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು. PEPS