Bible Language

Amos 9:2 (NCV) New Century Version

Versions

KNV   ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
ERVKN   ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದು ಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದು ಹಾಕುವೆನು.
IRVKN   ಪಾತಾಳದವರೆಗೆ ತೋಡಿಕೊಂಡು ಹೋದರೂ,
ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು,
ಸ್ವರ್ಗದ ತನಕ ಹತ್ತಿದರೂ
ಅಲ್ಲಿಂದಲೂ ಅವರನ್ನು ಇಳಿಸುವೆನು.