Bible Language

Amos 9:3 (NCV) New Century Version

Versions

KNV   ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ERVKN   ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.
IRVKN   ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ,
ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು.
ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ,
ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.