Bible Language

Ecclesiastes 10:20 (NCV) New Century Version

Versions

KNV   ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ERVKN   ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.
IRVKN   ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು.
ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು.
ಆಕಾಶದ ಹಕ್ಕಿಯು ಶಬ್ದವನ್ನು ಮುಟ್ಟಿಸುವವು;
ಪಕ್ಷಿಯು ವಿಷಯವನ್ನು ತಿಳಿಸುವುದು. PE