Bible Language

Isaiah 18 (NCV) New Century Version

Versions

KNV   ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
ERVKN   ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.
IRVKN   {ಕೂಷಿನ ವಿಷಯವಾದ ದೈವೋಕ್ತಿ} PS ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,