Bible Language

Isaiah 23:18 (NCV) New Century Version

Versions

KNV   (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
ERVKN   ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಲಾಭವನ್ನು ಮಾಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟ ಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.
IRVKN   ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು. PE