Bible Language

Isaiah 47:1 (NCV) New Century Version

Versions

KNV   ಬಾಬೆಲಿನ ಕುಮಾರ್ತೆಯಾದ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ERVKN   “ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೋ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.
IRVKN   {ಬಾಬೆಲಿನ ಗೀತೆ} PS ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ,
ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ!
ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.