Bible Language

Jeremiah 40 (NCV) New Century Version

Versions

KNV   ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ERVKN   ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಙಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಊಪತಿಯಾದ ನೆಘೂಜರದಾನನು ಯೆರೆಮೀಯನನುಐ ರಾಮದಲ್ಲಿ ನೋಡಿದನು. ಯೆರೆಮೀಯನನುಐ ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಸೆರೆಯಾಳುಗಳನುಐ ಸೆರೆಹಿಡಿದು ಙಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
IRVKN   {ಯೆರೆಮೀಯನ ಬಿಡುಗಡೆ} PS ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.