Bible Language

Jeremiah 47 (NCV) New Century Version

Versions

KNV   ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
ERVKN   ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಫಿಲಿಷ್ಟಿಯರ ಘಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಸಂದೇಶ ಘಂದಿತು.
IRVKN   {ಫಿಲಿಷ್ಟಿಯದ ವಿಷಯವಾದ ದೈವೋಕ್ತಿ} PS ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. PEPS