Bible Language

Jeremiah 52:34 (NCV) New Century Version

Versions

KNV   ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ERVKN   ಪ್ರತಿದಿನ ಙಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನುಐ ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಕ್ರಮ ಮುಂದುವರೆಯಿತು.
IRVKN   ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು. PE