Bible Language

Job 13 (NCV) New Century Version

Versions

KNV   ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.
ERVKN   ಯೋಬನು ಹೇಳಿದನು: “ಇಗೋ, ಇವುಗಳನ್ನೆಲ್ಲ ನನ್ನ ಕಣ್ಣುಗಳು ಕಂಡಿವೆ; ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.
IRVKN   {ಯೋಬನ ಪ್ರತ್ಯುತ್ತರದ ಮುಂದುವರಿಕೆ} PS ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ,
ಕಿವಿಯು ಕೇಳಿ ಗ್ರಹಿಸಿದೆ.