Bible Language

Job 1:1 (NCV) New Century Version

Versions

KNV   ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ERVKN   ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.
IRVKN   {ಯೋಬನು ಮತ್ತು ಅವನ ಕುಟುಂಬ} PS ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.