Bible Language

Job 27:2 (NCV) New Century Version

Versions

KNV   ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
ERVKN   “ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.
IRVKN   “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ,
ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!