Bible Language

Leviticus 10:18 (NCV) New Century Version

Versions

KNV   ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
ERVKN   ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.
IRVKN   ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.