Bible Language

Numbers 16:3 (NCV) New Century Version

Versions

KNV   ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ERVKN   ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.
IRVKN   ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು. PEPS