Bible Language

Philippians 3 (NCV) New Century Version

Versions

KNV   ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
ERVKN   ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.
IRVKN   {ನಿಜವಾದ ನೀತಿ} PS ಕಡೆಯದಾಗಿ ನನ್ನ ಸಹೋದರರೇ, * ಫಿಲಿ. 4:4, ಥೆಸ. 5:16 ಕರ್ತನಲ್ಲಿ ಸಂತೋಷಪಡಿರಿ. 2 ಪೇತ್ರ. 1:12 ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.