Bible Language

Psalms 116:1 (NCV) New Century Version

Versions

KNV   ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
ERVKN   ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.
IRVKN   ಯೆಹೋವನನ್ನು ಪ್ರೀತಿಸುತ್ತೇನೆ;
ಆತನು ನನ್ನ ಮೊರೆಯನ್ನು ಕೇಳುವನು.