Bible Language

Psalms 9:4 (NCV) New Century Version

Versions

KNV   ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
ERVKN   ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.
IRVKN   ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;
ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.