Bible Language

Acts 7:44 (NCV) New Century Version

Versions

KNV   ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
ERVKN   ”ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಗುಡಾರವು ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
IRVKN   “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.