Bible Language

Amos 1:2 (NCV) New Century Version

Versions

KNV   ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ERVKN   ಆಮೋಸನು ಹೇಳಿದ್ದೇನಂದರೆ, ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲಗಾವಲು ಕಂದುಬಣ್ಣ ತಾಳಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.
IRVKN   {ಯೆಹೋವನ ಗರ್ಜನೆ} PS ಆಮೋಸನು ಹೀಗೆ ಪ್ರಕಟಿಸಿದನು,
“ಯೆಹೋವನು ಚೀಯೋನಿನಿಂದ ಗರ್ಜಿಸಿ,
ಯೆರೂಸಲೇಮಿನಿಂದ ಧ್ವನಿಗೈಯುವನು.
ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು.
ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”