Bible Language

Amos 2:5 (NCV) New Century Version

Versions

KNV   ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
ERVKN   ಆದುದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”
IRVKN   ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು.
ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” PS