Bible Language

Amos 3:2 (NCV) New Century Version

Versions

KNV   ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ERVKN   “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದುದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”
IRVKN   ಭೂಮಿಯ ಸಕಲ ಕುಲಗಳೊಳಗೆ
ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ.
ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು
ನೀವು ಅನುಭವಿಸುವಂತೆ ಮಾಡುವೆನು. PS