Bible Language

Colossians 1:4 (NCV) New Century Version

Versions

KNV   ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ERVKN   ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.
IRVKN   ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.