Bible Language

Colossians 1:9 (NCV) New Century Version

Versions

KNV   ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ERVKN   ನಿಮ್ಮ ಬಗ್ಗೆ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ
IRVKN   ಹೀಗಿರುವುದ್ದರಿಂದ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ * 2 ಥೆಸ. 1:11 ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಕೊಲೊ 4:5; ಎಫೆ 1:8 ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,