Bible Language

Daniel 3:24 (NCV) New Century Version

Versions

KNV   ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
ERVKN   ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎಂದು ನಿಂತನು. ಅವನು ಆಶ್ಚರ್ಯಚಕಿತನಾಗಿ ತನ್ನ ಮಂತ್ರಿಗಳನ್ನು, “ನಾವು ಕೇವಲ ಮೂರು ಜನರನ್ನು ಕಟ್ಟಿದೆವು, ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಇದು ಸರಿತಾನೆ?” ಎಂದು ಕೇಳಿದನು. ಅವನ ಮಂತ್ರಿಗಳು, “ಹೌದು, ಮಹಾರಾಜನೇ” ಎಂದು ಉತ್ತರಿಸಿದರು.
IRVKN   ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.