Bible Language

Daniel 5:28 (NCV) New Century Version

Versions

KNV   ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ERVKN   ಉಪರ್ಸಿನ್ ಎಂದರೆ ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.
IRVKN   ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು. PEPS