Bible Language

Daniel 6:20 (NCV) New Century Version

Versions

KNV   ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ERVKN   ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.
IRVKN   ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು. PEPS