Bible Language

Deuteronomy 2:27 (NCV) New Century Version

Versions

KNV   ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
ERVKN   ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ.
IRVKN   “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.