Bible Language

Deuteronomy 2:30 (NCV) New Century Version

Versions

KNV   ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ERVKN   “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
IRVKN   ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ. PEPS