Bible Language

Ecclesiastes 1:7 (NCV) New Century Version

Versions

KNV   ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
ERVKN   ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.
IRVKN   ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
ಆದರೂ ಸಮುದ್ರವು ತುಂಬುವುದಿಲ್ಲ.
ನದಿಗಳು ಎಲ್ಲಿಂದ ಬಂದಿವೆಯೋ
ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.