Bible Language

Exodus 17:10 (NCV) New Century Version

Versions

KNV   ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
ERVKN   ಯೆಹೋಶುವನು ಮೋಶೆಯ ಮಾತಿಗೆ ವಿಧೇಯನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು.
IRVKN   ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.